ಸೊಂಡಿಲ ಗಣಪನಿಗೆ
ಸಿದ್ಧಿ ಬುದ್ಧಿಯರ ಗೆದ್ದ ಮನೋಹರ ಮುದ್ದು ಮೊಗವನ್ನು ತೋರಿ ನೀನೀಗ ಎದ್ದು ಬಂದೆನ್ನ ಕಾಯೊ! ಮೋದಕವ ಮೆದ್ದು ಕರುಣಿಸೋ ಸಕಲ ಸಂಪದವ! - ಹಂಸಾನಂದಿ (ಚಿತ್ರ ಕೃಪೆ: ___LINK_OPEN_data-blogger-escaped-...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೭ ಲೇಖನಗಳು
ಸಿದ್ಧಿ ಬುದ್ಧಿಯರ ಗೆದ್ದ ಮನೋಹರ ಮುದ್ದು ಮೊಗವನ್ನು ತೋರಿ ನೀನೀಗ ಎದ್ದು ಬಂದೆನ್ನ ಕಾಯೊ! ಮೋದಕವ ಮೆದ್ದು ಕರುಣಿಸೋ ಸಕಲ ಸಂಪದವ! - ಹಂಸಾನಂದಿ (ಚಿತ್ರ ಕೃಪೆ: ___LINK_OPEN_data-blogger-escaped-...
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ! -ಹಂಸಾನಂದಿ ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾ...
ಚೆಲುವೆ ತಾಳೇ! ಇನಿಯನಿರುವೆಡೆ ಹೋಗಲಿಕೆ ತುಸು ಸಮಯವು ರಾತ್ರಿಯಾಗಸದೊಳಗೆ ಚಂದಿರ ಸ್ವಲ್ಪ ಮೇಲಕೆ ಬಂದೊಡೆ ಸುತ್ತ ಚೆಲ್ಲಿದ ಹಾಲು ಬೆಳ್ದಿಂಗಳಲಿ ನಿನ್ನಯ ಚಂದದಾ ಹಾಲು ಮೊಗವನು ಯಾರು ಕಾಂಬರು! ದೈವವಿರುವುದು ನಿನ್ನೆಡೆ...
ರವಿಯಂತೆ ಕಾಂತಿಯನು ಬೀರುತ್ತ ಗೋಪಿಯರ ಮುಖಕಮಲವರಳಿಸಿದ ಮುಗುದ ಬಾಲಕನು ತಲೆಯಲ್ಲಿ ನವಿಲುಗರಿಯನ್ನಿಟ್ಟು ನಲಿಯುತಿಹ ಚಿತ್ರವನು ಎನ್ನೆದೆಯಲಾರು ಬರೆದವರು? ಸಂಸ್ಕೃತ ಮೂಲ (ವೇದಾಂತ ದೇಶಿಕನ ಗೋಪಾಲವಿಂಶತಿಯಿಂದ): ಹೃದಿ ಮುಗ್...
ಹಣೆಯಲ್ಲಿ ಸೊಗಯಿಸುವ ಪುನುಗುಕತ್ತುರಿ ತಿಲಕ ಎಣೆಯಿರದ ಕೌಸ್ತುಭವು ಅವನೆದೆಯಲಿ ಕುಣಿಯುತಿರೆ ಮೂಗಿನಲಿ ಮುತ್ತಿನಾ ನತ್ತು ಕಂ ಕಣದ ಕೈಯಲ್ಲಿ ಮೆರೆವ ಕೊಳಲು! ನರುಗಂಪು ಬೀರುತಿರಲವನು ಪೂಸಿದ ಗಂಧ ಕೊರಳಲೋಲಾಡಿ ಮೆರೆಯುತಿರೆ...
೨೦೧೩ ಎಲ್ಲ ಸಂಪದಿಗರಿಗೂ ಸಂತಸ ನೆಮ್ಮದಿಗಳಿಂದ ಕೂಡಿರಲೆಂಬ ಹಾರೈಕೆಗಳೊಂದಿಗೆ ಎರಡು ಚೌಪದಿಗಳು: ಚಂದದಾ ಮುಂಬೆಳಗ ಚುಮ್ಮೆನುವ ಚಳಿಯಲ್ಲಿ ಚಂದಿರನು ಕಣ್ಣಿಂದ ಕಾಣದಾದಸುಂದರಾಕಾಶದಲಿ ಹಾಕುತ್ತ ರಂಗೋಲಿತಂದಿರಲು ನೇಸರನು ಮನ...
ಸಾಗುತಿಹ ವರುಷದಲಿ ಬಂತು ಸೊಗಸಿನ ಕಾಲ ಮಾಗಿ ಕಾಲಕೆ ಮೊದಲಿನೆಲೆಯುದುರುಗಾಲ; ನೀಗಿ ಬಿರುಬೇಸಿಗೆಯ ಕೋಟಲೆಯ ದಿನಗಳ- ನ್ನಾಗಿಸುತ ಮರಗಳನ್ನಿಳೆಯಮಳೆ ಬಿಲ್ಲು! -ಹಂಸಾನಂದಿ ಚಿತ್ರಕೃಪೆ: ಪೂರ್ಣಿಮಾ
ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು ಕೊಳಲ ನಾದದಿ ತಂಪನೆರೆಯುತಿಹ ಮೊಗದ ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ ತಿಳಿಸುತಲಿವನ ಸೊಗವ ತುಸುವಾದರೂ! ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್...
ಇರುವುದೇ ಮುಗಿತಾಯ ಮನದಾಸೆಗಳಿಗಿಲ್ಲಿ ವರುಷ ಕಳೆದಿರಲೇನು ಸಾವಿರವೊ ಲಕ್ಷ ? ನೆರವೇರಿರಲು ಒಮ್ಮೆ ಬಯಕೆಗಳ ಸಾಲೊಂದು ಮರಳಿ ಹುಟ್ಟುವುವಲ್ಲ ಮಗದೊಂದು ಸಾಲು! ಸಂಸ್ಕೃತ ಮೂಲ (ವಿಷ್ಣುಪುರಾಣ, ೪-೨-೧೧೬): ಮನ...
ಪಂಚಮಾತ್ರೆಯ ಚೌಪದಿಯಲ್ಲಿ: ಭಿಲ್ಲರಾ ಹೆಣ್ಣೀಕೆ ಬಾಣವನು ಹೂಡಲಿಕೆ ಬಿಲ್ಲ ಹಿಡಿಯುತ ಹೊಂಚಿಕಾಯ್ವಳೀಕೆ; ಸಲ್ಲದಿದು! ತನ್ನೆರಡು ಕಣ್ಣಿನಾ ಕೂರಂಬಿ- ನಲ್ಲೆ ಕೊಲುವುದನೀಕೆ ಮರೆತಳೇಕೆ? ಭಾಮಿನಿ ಷಟ...
ಐದುಹೊಳೆಯೂರಿನಲಿ* ಇದ್ದನವ ಮಹನೀಯ ಹೆಸರವನದಾಗಿತ್ತು ತ್ಯಾಗರಾಜ; ಬಗೆಬಗೆಯ ರಾಗದಲಿ ನೂರಾರು ರಚನೆಗಳ ಮಾಡಿ ಇತ್ತಿಹನೆಮಗೆ ಯೋಗಿ ರಾಜ! ತ್ಯಾಗರಾಜ ವಿರಾಗಿಯೇಕಾದೆ ಹೇಳು ನೀ ನಾಗಿರಲು ರಸಿಕ ಮನವಾಳ್ವ ರಾಜ; ಭ...