ಈ ಕಾಲದ್ದೊಂದು ಕಥೆ
ಈ ಕಾಲದೊಂದೂ ಕಥೆಯನ್ನು ಕೇಳೀ ಬೆಳಗಾಗ ಎದ್ದೂ ಸ್ಟಾರ್ಬಕ್ಸು ಕಾಫೀ ಬ್ರೇಕ್ಫಾಸ್ಟಿಗಂತಾ ಡಂಕಿಂಗ್ಡೊನಟ್ಟೂ ಲಂಚೀನ ಹೊತ್ಗೇ ಮೂರ್ಪ್ಯಾಕು ಚಿಪ್ಸೂ ರಾತ್ರೀಗೆ ನಾಕೇ ಚೀಸ್ಪೀಟ್ಜ಼ ಸ್ಲೈಸೂ ಹೊಟ್ಟೇಗೆ ಇಳ್ಸೋಕೊಂದಿಷ್ಟು ಕೋ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೫ ಲೇಖನಗಳು
ಈ ಕಾಲದೊಂದೂ ಕಥೆಯನ್ನು ಕೇಳೀ ಬೆಳಗಾಗ ಎದ್ದೂ ಸ್ಟಾರ್ಬಕ್ಸು ಕಾಫೀ ಬ್ರೇಕ್ಫಾಸ್ಟಿಗಂತಾ ಡಂಕಿಂಗ್ಡೊನಟ್ಟೂ ಲಂಚೀನ ಹೊತ್ಗೇ ಮೂರ್ಪ್ಯಾಕು ಚಿಪ್ಸೂ ರಾತ್ರೀಗೆ ನಾಕೇ ಚೀಸ್ಪೀಟ್ಜ಼ ಸ್ಲೈಸೂ ಹೊಟ್ಟೇಗೆ ಇಳ್ಸೋಕೊಂದಿಷ್ಟು ಕೋ...
ಮುನ್ನ ವೇಲಾಪುರದಿ ನಿಂತಿಹ ಚೆನ್ನಿಗನ ಚೆಲುವೆಂತು ಬಣ್ಣಿಪೆ ರನ್ನದಾಭರಣಗಳ ತೊಟ್ಟಿಹ ಸುಂದರಾಂಗನನು? | ಚೆನ್ನಕೇಶವನೆಂಬ ಹೆಸರವ -ನನ್ನೆ ನೆಚ್ಚಿದ ಮದನಿಕಾ ಮನ ದನ್ನನಿವನೆಂತೆಂದು ನುಡಿವುದೆ ತಕ್ಕ ವರ್ಣನೆಯು! || ೧|| ತ...
ದಿಗಿಲಿಂ ಬೇಡಿರಲಾ ಭಗೀರಥ ಮೊದಲ್ ಶ್ರೀವಿಷ್ಣು ಪಾದಂಗಳಿಂ ಮುಗಿಲಿಂ ಬೀಳ್ವೊಡೆ ಗಂಗೆಯಾರ್ಭಟವನುಂ ಸಂತೈಸುತುಂ ತಾಳ್ಮೆಯಿಂ ಸೊಗದೊಳ್ ಮಾಣಿಸುತಾಕೆಯಂ ನಲುಮೆಯಿಂ ಕಾಪಿಟ್ಟೆ ಭೂಲೋಕಮಂ ಮಗುವೆಂದೆನ್ನುತಲೆನ್ನ ಕಾಯೊ ಶಿವನೇ...
ಉಣಿಸಂ ನೀಡಿರೆ ತಾಯಿ ತಾನು ಮುದದೊಳ್ ಬಾಯ್ಮುಚ್ಚೆ ತಾ ಕಂದನುಂ ಸೊಣಗಂ ಬಾಲಮನೆಟ್ಟಗಿರ್ಟು ನಡೆಯಲ್ ಪುಲ್ಲಂ ತಿನಲ್ ಸಿಂಗಮುಂ ಮಣಲೊಳ್ ಮೀನ್ಗಳು ಕಟ್ಟ ಪೋಗೆ ಮನೆಯಂ ನೀರಾನೆ ತಾ ನರ್ತಿಸಲ್ ಕುಣಿದಿರ್ಕುಂ ನಲಿವಿಂದೆ ಸೋಗೆಸೊಗ...
(ಕೆಲವು ವಾರಗಳ ಹಿಂದೆ ಪದ್ಯಪಾನದಲ್ಲಿ ಕೇಳಿದ್ದ ಚಿತ್ರಕ್ಕೆ ಕವಿತೆ) ದೇವ ಪೂಜೆಗೆನುತ್ತ ತಂದಿರೆ ಹೂವು ತುಂಬಿದ ಪಾತ್ರೆಯ ಹೂವ ಕೋದಿಹಳೀಕೆ ಮಲ್ಲಿಗೆ ಮಾಲೆಯೊಂದನು ಮಾಡುತ ಯಾವ ಧ್ಯಾನವದಾವ ಮಾಯವದೆತ್ತಲೋಡಿವೆ ಕಂಗಳು...
ಸಂಪದಿಗ ಗಣೇಶರು ನನ್ನ ನೆನ್ನೆಯ ಬರಹ ಓದಿ ಲೆಮನ್ ಯೆಲ್ಲೋ ರೆಡ್ ವೈನ್ - ಈ ನಾಲ್ಕು ಪದಗಳನ್ನು ಬಳಸಿ ರಾಮಾಯಣದ ಕಥೆಯ ಯಾವುದಾದರೂ ಒಂದು ಸಂದರ್ಭಕ್ಕೆ ಪದ್ಯ ಬರೆಯಿರೆಂದು ಬರೆದದ್ದನ್ನು ಓದಿ ಬರೆದ ಚೌಪದಿ ಇದು. http...
___LINK_OPEN_href="http://hamsanada.blogspot.com/search/label/%E0%B2%B8%E0%B2%AE%E0%B2%B8%E0%B3%8D%E0%B2%AF%E0%B2%BE%E0%B2%AA%E0%B3%82%E0%B2%B0%E0%B2%A3" target="_blank"___ಸಮಸ್ಯಾಪೂ...
ಹಿಂದಿನ ವಾರ ಪದ್ಯಪಾನದಲ್ಲಿ ಸೀತಾ ಸ್ವಯಂವರದ ಬಗ್ಗೆ ಪದ್ಯಗಳನ್ನು ಬರೆಯಲು ಪದ್ಯಪಾನಿಗಳನ್ನು ಕೇಳಲಾಗಿತ್ತು. ಅಲ್ಲಿ ಕಥೆ ಮುಂದುವರೆಯುತ್ತಿದ್ದಂತೆ ನಾನು ಅಲ್ಲಲ್ಲಿ ಬರೆದ ಇಪ್ಪತ್ತು ಪದ್ಯಗಳನ್ನು ಸೇರಿಸಿ ಇಲ್ಲಿ ಒಟ್ಟ...
ಸೀತಾಸ್ವಯಂವರದ ಸಮಯದಲ್ಲಿ ಹಲವು ರಾಜರು ಸೀತೆಯ ತಂದೆ ಜನಕರಾಯನಿಟ್ಟ ಪಂಥದಲ್ಲಿ ವಿಫಲರಾದನಂತರ, ರಾಮ ಎದ್ದು ಶಿವಧನುವಿಟ್ಟೆಡೆಗೆ ನಡೆದಿರಲು - ಆ ಸಂದರ್ಭಕ್ಕೆಂದು ಬರೆದ ಎರಡು ಪದ್ಯಗಳು: ___LINK_OPEN_href="htt...
ಹಾರ ಹೊರಟಿರೆ ಶಬ್ದಕಿಂತಲು ವೇಗಪಯಣವು ನಿಚ್ಚಳಮೇರು ಪರ್ವತದಿಂದ ಮೇಲಕೆ ಹೋಗುತಿದ್ದರೆ ಸಂತತನೇರವಾಗಿಯೆ ಚಂದ್ರನಾಗುವ ಕ್ಷಣಕೆ ಕ್ಷಣಕೂ ಹತ್ತಿರ!ಮಾರೆಯಿಂಬ್ರಿಯದಲ್ಲಿ ಇಳಿವೆನು ವಸತಿಯೊಂದನು ಹೂಡುತಹಾರ ಹೊರಡಲು ಶಬ್ದ...
ಗಜೇಂದ್ರ ಮೋಕ್ಷ -2 ಕೆಲವು ತಿಂಗಳ ಹಿಂದೆ ಪದ್ಯಪಾನದಲ್ಲಿ ಕೊಟ್ಟಿದ್ದ ಗಜೇಂದ್ರ ಮೋಕ್ಷವನ್ನು ವರ್ಣಿಸುವ ಒಂದು ದತ್ತಪದಿಯ ಬಗ್ಗೆ ಬರೆದಿದ್ದೆ. ಅಲ್ಲಿ ಆನೆಯನ್ನುಳಿಸಲು, ವಿಷ್ಣು ಗರುಡವಾಹನನಾದ ಪರಿಯನ್ನು ಬಣ್ಣಿಸಲು Au...
ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಡಾ.ರಾ.ಗಣೇಶರ ಶತಾವಧಾನ ನೋಡಿದ ನಂತರ ಮನದಲ್ಲಿ ಮೂಡಿ ಬಂದೆರಡು ಪದ್ಯಗಳು:ಚೆಲ್ಲಿರಲು ಹೂವುಗಳು ಆಗಸದಿ ಭರದಿಂದಮಲ್ಲೆ ಸಂಪಿಗೆ ಜಾಜಿ ಪಾರಿಜಾತಗಳುಸೊಲ್ಲ ಹೆಣ್ಣೇ ಬುವಿಗೆ ರಾಗ ರೂಪವನು ತಾ-...
ತಿಳಿನಗೆಯ ಹೂಮೊಗದಿ ಕರುಣೆಯನು ಚೆಲ್ಲುತ್ತ -ರಳಿದೆರಡು ತಾವರೆಯ ಹೋಲ್ವ ಕಣ್ಣುಗಳು ಬಳಿ ಸಾರಿ ನಿಂದವರ ಕೂಗಿ ಹೇಳುತಲಿಹವು ಅಳಿದಿರಲಿ ಮನದೊಳಗಿನೆಲ್ಲ ತಾಪಗಳು! -ಹಂಸಾನಂದಿ ಕೊ: ಈ ವಾರದ ___LINK_OPEN_...
ಸಾಗುತಿಹ ವರುಷದಲಿ ಬಂತು ಸೊಗಸಿನ ಕಾಲ ಮಾಗಿ ಕಾಲಕೆ ಮೊದಲಿನೆಲೆಯುದುರುಗಾಲ; ನೀಗಿ ಬಿರುಬೇಸಿಗೆಯ ಕೋಟಲೆಯ ದಿನಗಳ- ನ್ನಾಗಿಸುತ ಮರಗಳನ್ನಿಳೆಯಮಳೆ ಬಿಲ್ಲು! -ಹಂಸಾನಂದಿ ಚಿತ್ರಕೃಪೆ: ಪೂರ್ಣಿಮಾ
ಇದೇನಪ್ಪ ಇಂತಹ ತಲೆ(ಕೆಟ್ಟ)ಬರಹ ಅಂದ್ಕೊಂಡ್ರಾ? ಅಥವಾ ಚಿತ್ರ ನೋಡಿದಾಗ ಏನಾದರೂ ಹೊಳೀತಿದೆಯೋ? ಇಲ್ದಿದ್ರೂ ಪರವಾಗಿಲ್ಲ. ಓದಿ ಮುಂದೆ.ಪದ್ಯಪಾನದಲ್ಲಿ ಕೊಡೋ ಸಮಸ್ಯೆಗಳ ಬಗ್ಗೆ ಈ ಹಿಂದೆಯೇ___LINK_OPEN_href="http://h...
ವಿಚಿತ್ರವಾದ ತಲೆಬರಹ ಅಂತ ಅಂದ್ಕೂಂಡೇ ಇರ್ತೀರ ಗೊತ್ತು ಬಿಡಿ. ಅದಿರಲಿ. ಮೊದಲು ವಿಷಯಕ್ಕೇ ಬರ್ತೀನಿ. ಕಾಳಿದಾಸ ಬರೆದಿದ್ದು ಏಳು ಕೃತಿಗಳು - ರಘು ವಂಶ ಮತ್ತೆ ಕುಮಾರ ಸಂಭವ ಅನ್ನೋ ಎರಡು ಮಹಾಕಾವ್ಯಗಳು. ಇದರಲ್ಲೂ ಕು...