ಕೊರತೆ ಮರೆಯಿಸುವ ಗುಣಗಳು
ಎಣಿಯಿರದ ರತುನಗಳ ಹೆತ್ತ ಪರ್ವತದಸುತ್ತ ತುಂಬಿರುವ ಭಾರಿ ಹಿಮರಾಶಿಯೂ ಅದರ ಹಿರಿಮೆಯ ಇನಿತೂ ಕುಂದಿಸದು;ಒಳಿತಾದ ಗುಣಗಳೇ ತುಂಬಿ ತುಳುಕಿರಲುಮರೆಸಿ ಹೋದೀತು ಇರಲೊಂದು ಕುಂದುಬೆಳುದಿಂಗಳು ಚಂದಿರನ ಕಲೆ ಮರೆಸುವಂತೆ!ಸಂಸ್ಕೃತ ಮ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪ ಲೇಖನಗಳು
ಎಣಿಯಿರದ ರತುನಗಳ ಹೆತ್ತ ಪರ್ವತದಸುತ್ತ ತುಂಬಿರುವ ಭಾರಿ ಹಿಮರಾಶಿಯೂ ಅದರ ಹಿರಿಮೆಯ ಇನಿತೂ ಕುಂದಿಸದು;ಒಳಿತಾದ ಗುಣಗಳೇ ತುಂಬಿ ತುಳುಕಿರಲುಮರೆಸಿ ಹೋದೀತು ಇರಲೊಂದು ಕುಂದುಬೆಳುದಿಂಗಳು ಚಂದಿರನ ಕಲೆ ಮರೆಸುವಂತೆ!ಸಂಸ್ಕೃತ ಮ...
ದ್ಯುತಿ ಸಂಶ್ಲೇಷಣೆ ಕ್ರಿಯೆ ಎಂದರೇನು? "ಸಸ್ಯಗಳು ಮಣ್ಣಿನಿಂದ ಖನಿಜಾಂಶವನ್ನು ಮತ್ತು ನೀರನ್ನು ಹೀರಿಕೊಂಡು...ಸೂರ್ಯನ ಬೆಳಕನ್ನು ಉಪಯೋಗಿಸಿಕೊಂಡು, ಪತ್ರಹರಿತ್ತಿನ ಸಹಾಯದಿಂದ ತಮ್ಮ ಆಹಾರವನ್ನು ತಯಾರಿಸಿಕೊಳ್ಳುವ ಕ...
ಕಲೆಗುಂಟೇ ನೆಲೆಯ ಬಲೆ? ---------------------- ಇಲ್ಲ ಕಲೆಗೆ ನೆಲೆಯ ಬಲೆ. ಕಲ್ಲ ಕುಸುರಿ ಕನ್ನಡಿಗನಿಗೇ ಎನ್ನಲು, ಬಲ್ಲಿದ ಬೇಲೂರ ಚೆನ್ನಿಗ ಮೆಚ್ಚುವನೇ? --ಶ್ರೀ (ಈ ಬ್ಲಾಗ್ ಬರಹವನ್ನು ಬದಲಿಸಿದೆ)
ಸಿನೆಮಾ, ಸಿನೆಮಾ ವಿಮರ್ಶೆ, ಕಲೆ, ಸಾಹಿತ್ಯ, ಸಮಾಜ, ಜನ ಜೀವನ , ಬದುಕು , ಸಂಗೀತ ಮತ್ತು ಭಾವನೆಗಳು - ಇವುಗಳ ಜತೆ ನನ್ನ ಒಡನಾಟದ ಕೆಲವು ಕ್ಷಣಗಳು... ಇಲ್ಲಿ.