ಒಂದು ಪ್ರೇಮದ ಕಥೆ
ಹುಬ್ಬು ಗಂಟಿಕ್ಕುವುದ ಕಲಿತಾಯ್ತು ಕಣ್ಗಳಿಗೆ ಮುಚ್ಚಿರುವ ಕಲೆಯನ್ನು ರೂಢಿಸಿದ್ದಾಯ್ತು ಅತ್ತು ಸೊರಗುವುದನ್ನು ಮೌನದಲಿ ನಗುವನ್ನು ಒತ್ತಟ್ಟಿಗಿರಿಸುವುದನೊಟ್ಟು ಕಲಿಸಾಯ್ತು ದಿಟ್ಟವಾಗಿರಲಿಕ್ಕೆನ್ನ ಮನಸನು ಹೇಗೊ ಗಟ್ಟಿಮಾಡ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೪ ಲೇಖನಗಳು
ಹುಬ್ಬು ಗಂಟಿಕ್ಕುವುದ ಕಲಿತಾಯ್ತು ಕಣ್ಗಳಿಗೆ ಮುಚ್ಚಿರುವ ಕಲೆಯನ್ನು ರೂಢಿಸಿದ್ದಾಯ್ತು ಅತ್ತು ಸೊರಗುವುದನ್ನು ಮೌನದಲಿ ನಗುವನ್ನು ಒತ್ತಟ್ಟಿಗಿರಿಸುವುದನೊಟ್ಟು ಕಲಿಸಾಯ್ತು ದಿಟ್ಟವಾಗಿರಲಿಕ್ಕೆನ್ನ ಮನಸನು ಹೇಗೊ ಗಟ್ಟಿಮಾಡ...
ನಿಟ್ಟುಸಿರು ಮೊಗವ ಸುಟ್ಟಿದೆ ಬುಡಕಿತ್ತ ಎನ್ನೆದೆ ಅಲುಗಾಡಿದೆ ನಿದ್ದೆ ದೂರಾಗಿದೆ ನಲ್ಲನ ಮೊಗ ಕಾಣದೇ ಹಗಲಿರುಳು ಅಳು ನಿಲ್ಲದೆ ಒಡಲು ಒಣಗಿದೆ ಕಾಲಿಗೆ ಬಿದ್ದ ನಲ್ಲ -ನನು ನಾ ಹಾಗೆ ಕಡೆಗಣಿಸಿದೆನಲ್ಲ?...
ನಲ್ಲ ಬಂದುದ ನೋಡಿ ನಿಂತು ಸ್ವಾಗತಿಸುತ್ತ ಪಕ್ಕದಲಿ ಕೂರುವುದ ತಪ್ಪಿಸಿದಳು ; ತಾಂಬೂಲವನು ಕೊಡುವ ನೆವದಿಂದ ಒಳಹೋಗಿ ಅಪ್ಪುಗೆಗೆ ಅಡ್ಡಿಯನು ತಂದಿಟ್ಟಳು ; ಜೊತೆಯ ಪರಿಜನರೊಡನೆ ತೊಡಗುತ್ತ ಸೋಗಿನಲಿ ಅವನ ಮಾತಿಗೆ ತಾನು ಸಿಗ...
ಅವನಲ್ಲಿ ನನ್ನೊಲುಮೆ ಜನಕೆ ತಿಳಿದೀತೆಂದು ಗೆಳತಿಯರನೂ ಇಂದು ನಂಬಲೊಲ್ಲೆ ಅವನತ್ತ ಒಂದೊಳ್ಳೆ ನೋಟ ಬೀರುವುದನೂ ಈ ಬಗೆಯು ತಡೆದಿಹುದು ಲಜ್ಜೆಯಲ್ಲೆ ಮನದೊಳಗಿನಿನಿತಷ್ಟು ಸುಳಿವು ಸಿಕ್ಕರೆ ಲೋಕ ನಿಪುಣವದು ಚುಚ್ಚಲಿಕೆ ಮಾತುಗಳ...
ಬಿಗಿದಪ್ಪುವ ಮೊದಲೊಂದು ಮುತ್ತಿದಿರಲಿ ! ಲೆತ್ತದಾ ಗೆಲುವಿಗೊಂದು ತುಸುವೇ ಮೈ ಬಳಸುತ್ತ ಕೊಟ್ಟ ಮುತ್ತ ಮರಳಿಸಿದಳಾ ಕೂಡಲೆ ಅರೆ ಹಾಗಲ್ಲ! ಹೀಗೆ ಕೊಡಲು ಸೊಗಸು ಎನ್ನುತ್ತ ಮುತ್ತನಿಡುತಾ ಎಂತೋ ಈರ್ವರ ಮುತ್ತುಗಳಲೇ ಇರು...
ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...