ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಅಮರುಕ

ಅಮರುಕ

೧೩ ಲೇಖನಗಳು

ಭಯವೇಕೆ ಬೆಡಗಿ?

ಹಂಸಾನಂದಿ ಮೇ ೨೭ ಬ್ಲಾಗ್ ೧೩೧ ವೀಕ್ಷಣೆಗಳು

ಎದೆಮೇಲೆ ಹೊಳೆವ ಸರ ಸೊಂಟದಲ್ಲೊಡ್ಯಾಣ ಕಾಲ್ಗೆಜ್ಜೆ ಗಣಗಣಿಪ ದನಿಯು ಸಾರಿರಲು ಡಂಗುರವ ನೀ ತೆರಳುತಿರಲು ನಿನ್ನಿನಿಯನೆಡೆ ಅಂಜಿನಡುಗುತ ಸುತ್ತಲೇಕೆ ನೋಡುತಿಹೆ? ಸಂಸ್ಕೃತ ಮೂಲ: ಅಮರುಕನ ಅಮರು ಶತಕ, (೨೮/೩೧) उरसि निहित...

ನನ್ನಿನಿಯ

ಹಂಸಾನಂದಿ ಜುಲೈ ೩೦ ಬ್ಲಾಗ್ ೧೦೨ ವೀಕ್ಷಣೆಗಳು

ದೂರವಿದ್ದೇ ಮೈಯ ಸುಟ್ಟನು;   ಅವನ ಸೇರಲು    ನನ್ನ ಅಂಗಗಳೇ ಕರುಬುವುವು  ಒಂದರ ಮೇಲೊಂದು ಕಣ್ಣಿಗೆ ಬಿದ್ದೊಡನೆ ಎನ್ನೆದೆಯ  ಕಸಿದ ; ಸೋಕಿದರೆ  ಅಂಕೆ ತಪ್ಪುವುದೊಡಲು ಅವನ ಪಡೆದರೂ ಚಣದ ಸುಖ   ತೆರಳುವುದು  ಅವನೊಡನೆಯೇ...

ತೀರದ ಬಯಕೆ

ಹಂಸಾನಂದಿ ಮೇ ೦೯ ಬ್ಲಾಗ್ ೯೮ ವೀಕ್ಷಣೆಗಳು

ಯಾವುದೋ ಹುಸಿಮುನಿಸಿನಲಿ ನಾ ಸುಮ್ಮನೇ ಹೋಗೆನ್ನಲು     ಕಲ್ಲು ಮನದಾ ನಲ್ಲ ತಟ್ಟನೆ ಸಜ್ಜೆ ಯಿಂದಲಿ ಎದ್ದು ತಾ ಭರದಿ ಪ್ರೇಮವ ಗೆಳತಿ ಹೇವದಿ ಮುರಿಯುತಲಿ ದೂರಾದರೂ  ನಾಚದೀ ಮನವವನೆಡೆಗೆ ಹೋಗುವುದಕೇನನು ಮಾಡಲೇ?   ಸಂ...

ತಿಳಿಯದವಳು

ಹಂಸಾನಂದಿ ಜನ ೦೯ ಬ್ಲಾಗ್ ೧೧೨ ವೀಕ್ಷಣೆಗಳು

ನಲ್ಲ ಬಳಿಬಂದು  ನುಡಿಯೆ ಸವಿಮಾತುಗಳ ಮೈಯೆಲ್ಲ ಕಿವಿಯಾಯ್ತೊ ಕಣ್ಣಾಯ್ತೊ ಎಂಬುದನು ನಾನರಿಯೆ!  ಸಂಸ್ಕೃತ ಮೂಲ (ಅಮರುಕನ ಅಮರು ಶತಕದಿಂದ, ಪದ್ಯ 64 ) : ನ ಜಾನೇ ಸಮ್ಮುಖಾಯಾತೇ ಪ್ರಿಯಾಣಿ ವದತಿ ಪ್ರಿಯೇ ಪ್ರಯಾಂತಿ ಮಮ ಗ...

ಎಲ್ಲೆಲ್ಲಿ ನೋಡಲಿ ...

ಹಂಸಾನಂದಿ ಡಿಸೆಂ ೧೮ ಬ್ಲಾಗ್ ೧೦೧ ವೀಕ್ಷಣೆಗಳು

ಮಾಳಿಗೆಯ ಮೇಲವಳು ದಿಕ್ಕುದಿಕ್ಕಲ್ಲವಳು ಹಿಂದುಮುಂದೆಲ್ಲಕಡೆ ಅವಳು ಮಂಚದಾ ಮೇಲವಳು ಹಾದಿಹಾದಿಯಲವಳು ಅವಳಿಂದದೂರವಿರಲಾಗಿ  ಹಾಳು ಮನಸಿದಕೇನು ತಿಳಿದೀತು ಅವಳ ಬಿಟ್ಟೇನೊಂದು ಕಾಣದೇನೇ ಅವಳೆ ಅವಳೇ ಅವಳೆ ಅವಳೆ ಜಗವೆಲ್ಲವಿರೆ...

ಅವಳ ಅಂತರಂಗ

ಹಂಸಾನಂದಿ ಡಿಸೆಂ ೦೫ ಬ್ಲಾಗ್ ೧೨೪ ವೀಕ್ಷಣೆಗಳು

ಹುಬ್ಬು ಗಂಟಿಕ್ಕಿದ್ದಾಯಿತು ಬಹುಕಾಲ ಕಣ್ಮುಚ್ಚಿರುವುದನು ರೂಢಿಸಿದ್ದಾಯ್ತು ಜೊತೆಗೆ ಅಳುವುದ ಚೆನ್ನಾಗಿ ಕಲಿಸಿದ್ದಾಯಿತು ನಗುವನೊತ್ತಾಯದಲಿ ಮೌನದಲಿ ನಿಲಿಸಾಯ್ತು ಮನಸ ಹೇಗೋ ಗಟ್ಟಿ ಮಾಡುತ್ತ ಕಡುದಿಟ್ಟತನದಲಿ ಕಟ್ಟಿರಿಸ...

ಹೊರಳು ನೋಟ

ಹಂಸಾನಂದಿ ನವೆಂ ೨೫ ಬ್ಲಾಗ್ ೯೩ ವೀಕ್ಷಣೆಗಳು

ಕಣ್ಣು ತೋರುವವರೆಗು ನಲ್ಲನಾ ಹಾದಿಯನೆ ಕಾಯ್ತು ಬೇಸತ್ತಾಗಲೆ ದಾರಿಗರ ಸಪ್ಪಳವು ನಿಲ್ಲುತಿರೆ ಹೊರಗೆಲ್ಲ ಹಬ್ಬುತಿರೆ ಕಾರ್ಗತ್ತಲೆ ಹೆಣ್ಣಿವಳು ಮನೆಯೆಡೆಗೆ ತಿರುಗುತ್ತ ಹಾಕಿರಲು ಹೆಜ್ಜೆಯೊಂದನ್ನಾಕಡೆ ಕೂಡಲೆಯೆ ಬಂದನೇನೋಯೆನ...

ಒಲವೆಂಬ ಉರಿ

ಹಂಸಾನಂದಿ ನವೆಂ ೨೧ ಬ್ಲಾಗ್ ೧೦೨ ವೀಕ್ಷಣೆಗಳು

ಅವನಲ್ಲಿ ನನ್ನೊಲುಮೆ ಜನಕೆ ತಿಳಿದೀತೆಂದು ಗೆಳತಿಯರನೂ ಇಂದು ನಂಬಲೊಲ್ಲೆ ಅವನತ್ತ ಒಂದೊಳ್ಳೆ ನೋಟ ಬೀರುವುದನೂ ಈ ಬಗೆಯು ತಡೆದಿಹುದು ಲಜ್ಜೆಯಲ್ಲೆ ಮನದೊಳಗಿನಿನಿತಷ್ಟು ಸುಳಿವು ಸಿಕ್ಕರೆ ಲೋಕ ನಿಪುಣವದು ಚುಚ್ಚಲಿಕೆ ಮಾತುಗಳ...

ಮುತ್ತು ಒಂದು ಮುತ್ತು

ಹಂಸಾನಂದಿ ಅಕ್ಟೋ ೨೩ ಬ್ಲಾಗ್ ೪೯೪ ವೀಕ್ಷಣೆಗಳು

ಬಿಗಿದಪ್ಪುವ ಮೊದಲೊಂದು ಮುತ್ತಿದಿರಲಿ ! ಲೆತ್ತದಾ ಗೆಲುವಿಗೊಂದು ತುಸುವೇ ಮೈ ಬಳಸುತ್ತ ಕೊಟ್ಟ ಮುತ್ತ ಮರಳಿಸಿದಳಾ ಕೂಡಲೆ ಅರೆ ಹಾಗಲ್ಲ! ಹೀಗೆ ಕೊಡಲು ಸೊಗಸು  ಎನ್ನುತ್ತ  ಮುತ್ತನಿಡುತಾ ಎಂತೋ ಈರ್ವರ ಮುತ್ತುಗಳಲೇ ಇರು...

ಅಗಲಿಕೆ

ಹಂಸಾನಂದಿ ಮೇ ೦೬ ಬ್ಲಾಗ್ ೧೧೫ ವೀಕ್ಷಣೆಗಳು

ತೊಟ್ಟ ಬಳೆಗಳು ಕೈಯ ತೊರೆದವು ನಿಲ್ಲದೇ ಸುರಿದವು ಕಣ್ಣ ಹನಿಗಳು ಒಂದು ಚಣದಲ್ಲೇ ದೂರವಾಯ್ತು ಧೈರ್ಯ   ಮನಸೆಲ್ಲೆಲ್ಲೋ ಓಡಿತು ಬಿಟ್ಟು ನನ್ನನೊಂಟಿ ; ಕಲ್ಲುಮನಸಿನ ನಲ್ಲ ನನ್ನ  ತೊರೆದಿರಲು ಜೊತೆಯಲೇ ಇವರೆಲ್...

ಗೆಳತಿಗೊಂದು ಮಾತು

ಹಂಸಾನಂದಿ ಏಪ್ರಿಲ್ ೦೬ ಬ್ಲಾಗ್ ೮೬ ವೀಕ್ಷಣೆಗಳು

      ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...

ಅಳಲು

ಹಂಸಾನಂದಿ ಮಾರ್ಚ್ ೩೧ ಬ್ಲಾಗ್ ೧೩೪ ವೀಕ್ಷಣೆಗಳು

  ಒಲವಿನಾ ಕಟ್ಟುಗಳನೆಲ್ಲ  ಕಳಚಿ ಬಲುದೂರವಾಗಿಸಿದ ಪ್ರೀತಿಯಾದರವ ನಲುಮೆ ಭಾವಗಳನ್ನು ಹಿಂದೆ ಸರಿಸಿ ಸಲೆ ಹೊಸಬನಂತವನು ದೂರ ಹೋದ!   ಕಣ್ಣಾರೆ ಕಂಡರೂ ಈ ಕಡೆಗಣಿಕೆಯನ್ನು ಮುನ್ನದಾದಿನಗಳನೆ ಮತ್ತೆ ನೆನೆನೆನೆದೂ ನುಚ್ಚುನೂರ...

ನೋಟ

ಹಂಸಾನಂದಿ ಅಕ್ಟೋ ೦೧ ಬ್ಲಾಗ್ ೧೦೨ ವೀಕ್ಷಣೆಗಳು

  ಆತನೊಳಬರುವುದನು ತಡೆಯಲಿಲ್ಲ; ಮೊಗವ ಮತ್ತೊಂದೆಡೆಗೆ ತಿರುವಲಿಲ್ಲ; ಕಟಪಟೆಯ ಸೆಡವು ಮಾತಾಡಲಿಲ್ಲ. ಮೊದಲಿನಿಯನಾಗಿದ್ದುದನು  ಗಣಿಸಲಿಲ್ಲ ನೇರ ದಿಟ್ಟಿಯ ಕಣ್ಣ ನೋಟವಿಟ್ಟು ಪರಕೀಯನೆಂಬಂತೆ ಕಂಡಳಲ್ಲ!   ತೊಗೊಳ್ಳೀ...