ಕಾಲದ ಕನ್ನಡಿ: “ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!
ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತ...