ಈ ದಿನ ಜನುಮದಿನಾ.....(ಈಚಿನ ಸಾವಿನ ಸುದ್ದಿಗಳ ನಡುವೆ ಹುಟ್ಟನ್ನು ನೆನೆಸುತ್ತಾ...)
...........ಶುಭಾಶಯ ನಮ್ಮ ಶುಭಾಶಯ! ಏಪ್ರಿಲ್ ಮಾಸ ಬಂತೆಂದರೆ, ಬೇರೆಲ್ಲಕ್ಕಿಂತ ಮೊದಲು ಮನದಲಿ ಮಿಂಚಿ ಮಳೆಯಾಗುವ ಭಾವಲಹರಿಯೆಂದರೆ - ಡಾಕ್ಟರ ರಾಜಕುಮಾರರ ನೆನಪು. ಏಪ್ರಿಲ್ 24ರ ಹುಟ್ಟುಹಬ್ಬದ ನೆನಪು ಮಾಡುವ ಈ ಮಾಸ ಪ್...