ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಗಾರಕ

ಉಚ್ಚಾರಣೆ: aŋgāraka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    burning coal.

  2. 2.
    noun

    the planet next after the earth in the order of distance from the sun; the Mars.

  3. 3.
    noun

    (myth.) the deity presiding over the planet Mars, one of such nine deities supposed to be influencing the human and terrestrial affairs.

  4. 4.
    noun

    a black sectarian mark on the forehead, made from coal or soot.

  5. 5.
    noun

    the plant Edipta prostata.

  6. 6.
    noun

    the plant Withonia somnifera of Solanaceae family.

  7. 7.
    noun

    the plant, Murraya paniculata (=M. exotica) of Rutaceae family.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (astr.) planet Mars

ಕಿಟ್ಟೆಲ್ ನಿಘಂಟು

  1. 1.

    = ಅಂಗಾರ No. 1. 2, the plant Mars (ಶಿಖಿ, ಮಂಗಳ Nn. 4). 3, a sectarial mark made with charred wood or ashes. 4, the plant Eclipta prostrata (ಗರುಗ, ಭೃಂಗ Mr. 130). ಅಂಗವಸ್ತ್ರ ಇಲ್ಲದಿದ್ದರೆ ಅಂಗಾರಕ ಇಡಬಾರದೇ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಂಗಳ ಗ್ರಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada