ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಗಾಲು

ಉಚ್ಚಾರಣೆ: aŋgālu
ಮೂಲ: Ka. aṃ D7 + kālu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the bottom of the foot; the sole;

  2. 2.
    noun

    ಅಂಗಾಲಿಗೆ ತ್ರಾಣವಿದ್ದರೆ ಬಂಗಾಲಕ್ಕೆ ಹೋಗಬಹುದು aŋgālige traṇaviddare baŋgālakke hōgabahudu (prov.) do not try to fly if you do not have wings; ಅಂಗಾಲಿಗೆ ಹೇಸಿಕೆಯಿಲ್ಲ, ಕರುಳಿಗೆ ನಾಚಿಕೆಯಿಲ್ಲ aŋgālige hēsigeyilla, kruḷige nācigeyilla (prov.) the love for one's children makes him or her forgive all their follies; ಅಂಗಾಲಿನ ಮುಳ್ಳು ತೆಗೆಯಲಿಕ್ಕೆ ಕೊಡಲಿ ಬೇಕೆ? aŋgālina muḷḷu tegeyalikke koḍalibēke? (prov.) he opens the door with an axe.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) sole of the foot

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0