ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಗುಳಿ

ಉಚ್ಚಾರಣೆ: aŋguḷi
ಮೂಲ: Ka. D33

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಂಗುಳು - 1.

  2. 2.
    noun

    a wooden or metal bar to fasten the door or window panel; a latch.

  3. 3.
    noun

    = ಅಂಗುಲಿ.

  4. 4.
    noun

    the leaf of a door; a flap; a shutter.

  5. 5.
    noun

    a wooden or earthen utensil.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body)

  2. 2.
    n.

    (tool) bolt

ಕಿಟ್ಟೆಲ್ ನಿಘಂಟು

  1. 1.

    = ಅಂಗಳ etc. — ಅಂಗುಳಿಯ ಮುಳ್ a disease of the uvula, attended with difficulty of breathing and swallowing. (ಶಿಶುವಿನ) ಅಂಗುಳಿಯ ಮುಳ್ಳಂ ಸುದತಿ ತನ್ನ ಅಂಗುಳದಿನ್ ಒತ್ತುವಳು (Bp. 15, 11). ನಿನಗೆ ಏನ್? ಅಜೀರ್ಣದ ಕೋವೆಯೋ? ಅಂಗುಳಿಯ ಮುಳ್ಳೋ? (15, 20).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಗಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada