ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಜಮೆ

ಉಚ್ಚಾರಣೆ: añjame

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    feeling excited by impending danger or pain or insecurity; fear.

  2. 2.
    noun

    absence of fear; fearlessness.

ಕಿಟ್ಟೆಲ್ ನಿಘಂಟು

  1. 1.

    añjame. absence of fear, assurance, ಅಂಜಮೆಗೊಟ್ಟ/?/ದು ನಿ/?/ಸಿದಂ ಚಂದ್ರಾಭಂ Ap. 6, 61, T. ಅಂಜಾಮೈ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೆದರಿಕೆಯಿಲ್ಲದಿರುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada