ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಜೂರ

ಉಚ್ಚಾರಣೆ: añjūra
ಮೂಲ: Pe. anǧīr

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fig tree, Ficus carica, of Moraceae family.

  2. 2.
    noun

    its fruit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) common fig, fig tree or its fruit Ficus carica ⇀ food, pharm.

ಕಿಟ್ಟೆಲ್ ನಿಘಂಟು

  1. 1.

    añjūra. a fig; a fig-tree (C.; Mhr., H.; Sk. ಅಂಜೀರ). ಅತ್ತೀಮರ, ಇದೇ ಹು/?/ವುಳ್ಳ ಅಂಜೂರ (ಉದಮ್ಬರ etc. Si. 126).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅತ್ತಿಯ ಜಾತಿಗೆ ಸೇರಿದ ಒಂದು ಬಗೆಯ ಮರ ಮತ್ತು ಅದರ ಹಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada