ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂತಕ

ಉಚ್ಚಾರಣೆ: antaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Yama, the God of Death and the Judge of the deceased ones.

  2. 2.
    noun

    a destroyer; an annihilator.

  3. 3.
    noun

    the end of life; death.

  4. 4.
    noun

    the last point of anything; end; termination, border;

  5. 5.
    noun

    ಅಂತಕನ ಶಿಕ್ಷೆಗೆ ಹೆದರೆ, ಸಂತೆಗೋವಿಂದನ ಸಾಲಕ್ಕೆ ಹೆದರುತ್ತೇನೆ antakana śikṣege hedare, sante Gōvindana sālakke hedaruttēne (prov.) the obligation of a loan is the hardest burden.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (god) Yama, god of death [Sk.] ಅಂತರ್- aṃtar- [əntər] pref. (place) inter-

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೃತ್ಯುದೇವತೆ.
    2. ಸಾವು.
    3. ಕೊನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada