ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಧಕ

ಉಚ್ಚಾರಣೆ: andhaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಂಧಕಾಸುರ.

  2. 2.
    noun

    a blind man.

  3. 3.
    noun

    the state in which nothing can be seen for want of light; darkness.

  4. 4.
    noun

    water.

  5. 5.
    noun

    an elephant, the largest land-mammal on the earth;

  6. 6.
    noun

    ಅಂಧಕನಿಗೆ ಕತ್ತಲೆಯಿಲ್ಲ, ಮಂದಭಾಗ್ಯನಿಗೆ ದರಿದ್ರವಿಲ್ಲ andhakanige kattale illa, mandabhāgyanige daridravilla (prov.) a penniless person has no fear of being robbed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    ⦅ f. ಅಂಧಕಿ⦆blind man n. (view) darkness, gloom

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂಧ.
    2. ಯದುವಂಶದಲ್ಲಿ ಹುಟ್ಟಿದ ಒಬ್ಬ ಕ್ಷತ್ರಿಯ.
    3. ಧೃತರಾಷ್ಟ್ರ.
    4. ಒಂದು ದೇಶದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada