ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಬಕಳ

ಉಚ್ಚಾರಣೆ: ambakaḷa
ಮೂಲ: Ka. D174

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of liquid meal made with flour of certain grains and the butter-milk.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cook) a kind of gruel made of millet granules mixed with buttermilk

ಕಿಟ್ಟೆಲ್ ನಿಘಂಟು

  1. 1.

    = ಅಮ್ಬಲಿ q. v., ಅಮ್ಬಿಲ, ಅಮ್ಬುಲಿ a kind of gruel or pap mixed with buttermilk (ಕ/?/ Śm. 115; Te.; pap, porridge; occasionally used by Liṅgāyatas). ತನಗೆ ಹಸಿವಾಯ್ತು; ಉಣ್ಟೆ, ಭಕ್ತಾ, ಅಮ್ಬಕಳಂ? (Bp. 27, 48). ನಿನ್ನ ಅರಮನೆಯ ಹೊಸ ರಸ ರಸಾಯನದ ಪಸರಮ್ ಆತನ ಸದನದಲಿ ಮಾಡಿಸಿದ ತೆಳ್ಳನಹ ಅಮ್ಬಕಳಕೆ ಎಣೆ ಉಸುರಲ್ ಉಣ್ಟೇ? (30, 6). see ಕಟ್ಟಮ್ಬಕಳ, ಹುಳಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಂಬಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada