ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಬಟೆ

ಉಚ್ಚಾರಣೆ: ambaṭe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tree Spondias pinnata (=S. mangiferra) of Anacardiaceae family.

  2. 2.
    noun

    its plum used for pickles; Indian hog plum,

  3. 3.
    noun

    ಅಂಬಟೆಕಾಯಿ ಇಲ್ಲದಿದ್ದರೆ ಔತಣ ಉಳಿದೀತೆ? ambaṭe kāyi illadiddare autaṇa uḷidīte (prov.) a feast is not made of mushrooms only.

ಕಿಟ್ಟೆಲ್ ನಿಘಂಟು

  1. 1.

    = ಅಮಟೆ etc. (ಪೀತನ, ಕಪೀತನ, ಆಮ್ರಾತಕ Nr.; Si. 127; My.; see ಅವಜೆ). ಅಮ್ಬಟೆಹುಲ್ಲು Cynodon dactylon Pers. (St. & Pl.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಪ್ಪಿನ ಕಾಯಿಗೆ ಉಪಯೋಗಿಸುವ ಒಂದು ಬಗೆಯ ಹುಳಿಯಾದ ಕಾಯಿ ಮತ್ತು ಅದರ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada