ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಬಷ್ಠೆ

ಉಚ್ಚಾರಣೆ: ambaṣṭhe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the creeper Jasminum heyneanum of Oleaceae family.

  2. 2.
    noun

    its flower.

  3. 3.
    noun

    a small plant Oxalis corniculata ( = O. pusilla; = Xanthoxalis corniculta) of Oxalidaceae family.

  4. 4.
    noun

    the tree Spondias pinnata of Anacardiaceae family;

  5. 5.
    noun

    its plum; Indian hog plum.

  6. 6.
    noun

    the plant Cissampelos pareira ( = C. convolvulaceae ) of Menispermaceae family; Indian pereira; velvet leaf.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಮಲ್ಲಿಗೆ.
    2. ಅಮಟೆಯ ಮರ ಮತ್ತು ಅದರ ಕಾಯಿ.
    3. ಅಗಳು ಶುಂಠಿ.
    4. ಪುಲ್ಲಂಪುರಿಚೆ ಸೊಪ್ಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada