ಅಂಬುಜಪಾಣಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
one who is holding a lotus-flower in the hand - Viṣṇu, the Sun-God or the Bōdhisatva a valōkitēśvara.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಮಲವನ್ನು ಕೈಯಲ್ಲಿ ಹಿಡಿದವನು.
2. ಸೂರ್ಯ.
3. ಬೋಧಿಸತ್ತ್ಚ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada