ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಬುಧಿ

ಉಚ್ಚಾರಣೆ: ambudhi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the great body of salt water that covers approximately 71% of the surface of the earth; ocean.

  2. 2.
    noun

    a large basin holding water; a sea, ocean or a lake.

  3. 3.
    noun

    a symbol for the number five (5).

  4. 4.
    noun

    a container, vessel containing water.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.) “receptacles of waters” ocean, sea

  2. 2.
    n.

    (geo.) ocean, sea [Sk.] *

ಕಿಟ್ಟೆಲ್ ನಿಘಂಟು

  1. 1.

    water-receptacle. 2, the ocean (ಸಮುದ್ರ Nn. 6; ಶರಧಿ 11; ಅಮೃತಕರ 35; ಭುವನ Mr. 517). 3, the number four (Ch.; ನಾಲ್ಕು Mr. 347). 4, a cloud (ಕರ Mr. 507).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರು ನಿಲ್ಲುವ ಸ್ಥಳ.
    2. ನಾಲ್ಕರ ಸಂಕೇತ.
    3. ನೀರಿನ ಪಾತ್ರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada