ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಬೇ

ಉಚ್ಚಾರಣೆ: ambē
ಮೂಲ: Ka. onom. D175

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the cry of a cow; the lowing of a cow.

  2. 2.
    noun

    a sound imitating it; .

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    intrj.

    (sound) word in imitation of the cry of cattle

ಕಿಟ್ಟೆಲ್ ನಿಘಂಟು

  1. 1.

    ambē = ಅಮ್ಬಾ etc. (My.). (ತು/?/ಗಳ್) ಅಮ್ಬೇ ಎನುತ ತಲೆಗಳನ್ ಎತ್ತಿ ನೋಡುವವು (Bp. 60, 28). ಅಮ್ಬೇ ಎನುತ ಪರಿತನ್ದು, ಒಳ ಪೊಕ್ಕು (60, 31). ಆಕಳುಗಳ್ ಅಮ್ಬೇ ಎನುತ ಮುಂಕೊಣ್ಡು (60, 35).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada