ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಂಶುಮತಿ

ಉಚ್ಚಾರಣೆ: amśumati

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the river Yamunā, one of the important rivers of north India and a tributary to the Gaŋgā.

  2. 2.
    noun

    the plant Desmodium gangeticum ( = Hedysarum gangeticum) of Papilionaceae family.

  3. 3.
    noun

    the plant Centella asiatica ( = Hydroctyle asiatica) of Apiaceae (=Umbelliferae) family; Indian penny wort.

  4. 4.
    noun

    a pungent-smelling gum-resin got from the root latex of some plants; asafoetida.

ಕಿಟ್ಟೆಲ್ ನಿಘಂಟು

  1. 1.

    the plant Hedysarum gangeticum (= ಧ್ರುವೆ, ಶಾಲಪರ್ಣಿ & ಸ್ಥಿರೆ Si. 150). 2, the river Yamunā.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯಮುನಾ ನದಿ.
    2. ಒಂದೆಲಗ.
    3. ಇಂಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada