ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಕಡಿ

ಉಚ್ಚಾರಣೆ: akaḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a minor crop grown between two furrows of the main crop.

  2. 2.
    noun

    a furrow of such a minor crop.

ಕಿಟ್ಟೆಲ್ ನಿಘಂಟು

  1. 1.

    = ಅಕ್ಕಡಿ in ಅಕಡಿತಕಡಿ. = ಅಕ್ಕಡಿತಕ್ಕಡಿ. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಾಲ್ಕು ಸಾಲು ಬೆಳೆಯನ್ನುಳ್ಳ ಭೂಮಿಯ ಅಗಲ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada