ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಕಸ್ಮಾತ್

ಉಚ್ಚಾರಣೆ: akasmāt
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    all of a sudden; at once.

  2. 2.
    adverb

    unexpectedly; accidentally; ಅಕಸ್ಮಾತ್ತಾಗಿ akasmāttāgi suddenly; unexpectedly; accidentally.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    1 (time) unexpectedly, all of a sudden 2 (chance) by chance, by accident ű ಅಕಸ್ಮಾತಾಗಿ ನೀವು ಫೇಲಾದರೆ ನನ್ನ ಹತ್ತಿರ ಬನ್ನಿ. If you fail unexpectedly, come to me. [Sk.] = ಅಪ್ಪಿತಪ್ಪಿ (appitappi)

ಕಿಟ್ಟೆಲ್ ನಿಘಂಟು

  1. 1.

    without a wherefore, accidentally, suddenly. (My.)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಇದ್ದಕ್ಕಿದ್ದಂತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada