ಅಕ್ಕಿಪಡಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
rice, pulses etc. that is given to a guest who cooks food for himself or herself.
-
2.
noun
an allowance given for labour in the form of food grains, corn etc. in lieu of money.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಡಿಗೆ ಮಾಡಿಕೊಳ್ಳಲು ಕೊಡುವ ಅಕ್ಕಿ ಬೇಳೆ ಮುಂತಾದ ಪದಾರ್ಥ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada