ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಕ್ಷಯಪಾತ್ರೆ

ಉಚ್ಚಾರಣೆ: akṣayapātre

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a vessel that supplies food unceasingly; an inexhaustible vessel.

  2. 2.
    noun

    (sarc.) an alms vessel of a beggar.

ಕಿಟ್ಟೆಲ್ ನಿಘಂಟು

  1. 1.

    an inexhaustible vessel (Dp. 62, 1; My.; S. Mhr. occasionally); a beggar's almsvessel (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾಂಡವರ ಅರಣ್ಯ ವಾಸದ ಸಂದರ್ಭದಲ್ಲಿ ಸೂರ್ಯನು ಅವರಿಗೆ ಅನುಗ್ರಹಿಸಿದ ಆಹಾರವು ಅಕ್ಷಯವಾಗುವ ಪಾತ್ರೆ.
    2. ಬರಿದಾಗದ ಪಾತ್ರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada