ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಕ್ಷರಸಂಜ್ಞೆ

ಉಚ್ಚಾರಣೆ: akṣarasañjñe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the names and peculiarities of the letters of the alphabet.

  2. 2.
    noun

    consonants representing the arithmetical numbers.

  3. 3.
    noun

    the system of such representation.

ಕಿಟ್ಟೆಲ್ ನಿಘಂಟು

  1. 1.

    akṣara-sañjn̄e. the names and peculiarities of the letters of the alphabet (Śmd. 9 seq.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಕ್ಷರಗಳನ್ನು ಗುರುತಿಸುವ ಮತ್ತು ವಿಂಗಡಿಸುವ ಸಂಕೇತ.
    2. ವ್ಯಂಜನಾಕ್ಷರಗಳಿಂದ ಸಂಖ್ಯೆ ಯನ್ನು ಸೂಚಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada