ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗಲಿಸು

ಉಚ್ಚಾರಣೆ: agalisu
ಮೂಲ: + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to separate one object from another; to set apart (for a purpose).

  2. 2.
    verb

    to cause to become wide; to widen; to enlarge; to dilate;

  3. 3.
    verb

    ಅಗಲಿಸಿದಾಗ ತಗುಲಿಸು agalisidāga tagulisu (prov.) (slang.) to grab an opportunity, when it presents itself; to make hay while the sun shines.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (size) 1 to enlarge, to expand (a road, gate, etc.) 2 to separate, disunite (as beloved ones, etc.) 3 to loosen (a knot, etc.)

ಕಿಟ್ಟೆಲ್ ನಿಘಂಟು

  1. 1.

    = ಅಗಲ್ಚು q.v. to remove from (v. t.) ಮಗ್ಗುಲಿನ್ದ (ಕೂಸಂ) ಅಗಲಿಸಿದಳು (Bp. 15, 14). 2, to put away, to refuse. ಲಿಂಗಪ್ರಸಾದವನ್ ಅಗಲಿಸಿದೆನೇ (45, 19). 3, to separate, to disunite. ಒನ್ದು ಕಡೆಯಲ್ಲಿ ಕೂಡಿದವರನ್ನು ಅಗಲಿಸೋಣ (ಉಪಜಾಪ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇರ್ಪಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada