ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗಲ್ಕೆ

ಉಚ್ಚಾರಣೆ: agalke
ಮೂಲ: Ka. agalu1 D8 + -ike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of going away from another; the fact of staying separate; separation (esp. from beloved persons or objects).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (distance, soc.) separation

ಕಿಟ್ಟೆಲ್ ನಿಘಂಟು

  1. 1.

    agalke = ಅಗಲಿಕೆ etc. (ಪ್ರತ್ಯವಾಹ Hlā; Abh. P. 7, 8; My.). ಇನವಿರಹಿಣಿ ಪದ್ಮಿನಿಕಾನ್ತನ ಅಗಲ್ಕೆಯನ್ ಅನ್ತು, ಅರಸುಗೆ ಮುಳಿವ ನಿಶಾಕಾನ್ತನ ಕರಕೆ ಬೆರ್ಚಿ ಮುಚ್ಚಿದಳ್ (Rśv. 11, 10). ಅಗಲ್ಕೆಗಿಚ್ಚು. -ಕಿಚ್ಚು the fire (i.e. affliction) of separation (Cpr. 8, 4).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಗಲಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada