ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗುರ್ಬು

ಉಚ್ಚಾರಣೆ: agurbu
ಮೂಲ: Ka. agur + -vu D12

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಗುರ್ವು.

ಕಿಟ್ಟೆಲ್ ನಿಘಂಟು

  1. 1.

    = ಅಗುರ್ವು q. v. [ಅಂತು ನೂರ್ವರೊಳೊರ್ವನ ಗುರ್ಬು ಪರ್ಬಿ ಪರಕಲಿಸೆ ಸಂಪೂರ್ಣ ವಯಸ್ಕನಾಗಿ Pb. 1, 131 va.; Ap. 12, 61]. ಪಾಯಿಸಿ ಪೊಯ್ಯೆ ಗೋ/?/ಯಿರಲ್, ಒರ್ವರಿನ್ ಒರ್ವರ ಅಗುರ್ಬು (ಒರ್ವರಗುರ್ಬು MS.) ಪರ್ಚೆ (Abh. P. 13, 62).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಯಂಕರತೆ.
    2. ಸಾಹಸ.
    3. ಅತಿಶಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada