ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗ್ನಿದೀಪನ

ಉಚ್ಚಾರಣೆ: agnidīpana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of causing fire to be more active; an inciting of fire.

  2. 2.
    noun

    the act of stimulating digestive power.

  3. 3.
    noun

    the tree, Anthocephalus indicus ( = A. cadamba) of Rubiaceae family.

ಕಿಟ್ಟೆಲ್ ನಿಘಂಟು

  1. 1.

    stimulating digestion. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆಂಕಿಯನ್ನು ಉಜ್ವಲ ಗೊಳಿಸುವುದು.
    2. ಜಠರಾಗ್ನಿಯನ್ನು ಪುಟಗೊಳಿಸುವುದು.
    3. ಒಂದು ಬಗೆಯ ಔಷಧೀ ಸಸ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada