ಅಗ್ನಿಮೂಲೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the point or direction between south and east; south-east.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಪೂರ್ವಕ್ಕೂ ದಕ್ಷಿಣಕ್ಕೂ ನಡುವಣ ಮೂಲೆ.
2. ವಾಸ್ತುಶಾಸ್ತ್ರದ ಪ್ರಕಾರ ಅಡಿಗೆಯ ಮನೆಯಲ್ಲಿ ಒಲೆಯು ಇರಬೇಕಾದ ಸ್ಥಳ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada