ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗ್ರಪಂಕ್ತಿ

ಉಚ್ಚಾರಣೆ: agrapaṇkti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the first batch, meant chiefly for elders or people of esteem, in a religious or social or ritualistic function.

  2. 2.
    noun

    (fig.) the chief honours.

  3. 3.
    noun

    the dinner meant for or offered to a selected brāhmaṇa at the annual ceremony for the dead.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಔತಣದೂಟದ ಸಂದರ್ಭದಲ್ಲಿ) ಮೊದಲು ಕುಳಿತುಕೊಳ್ಳುವ ಆಮಂತ್ರಿತರ ಪಂಕ್ತಿ.
    2. ಮೊದಲ ಮನ್ನಣೆ – ಗೌರವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada