ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗ್ರಸಾಲೆ

ಉಚ್ಚಾರಣೆ: agrasāle

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the kitchen in a temple.

  2. 2.
    noun

    the dining hall in a temple;

  3. 3.
    noun

    ಅಗ್ರಸಾಲೆಯಲ್ಲಿ ಊಟ ಚಂದ್ರಸಾಲೆಯಲ್ಲಿ ನಿದ್ರೆ agrasāleyalli ūṭa, candrasāleyalli nidre (prov.) a leading of an irresponsible and dependant life.

ಕಿಟ್ಟೆಲ್ ನಿಘಂಟು

  1. 1.

    the cooking hall of a temple (Mg.). ಅಗ್ರಸಾಲೇ ಊಟ, ಚನ್ದ್ರಸಾಲೇ ನಿದ್ರೆ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೇವಸ್ಥಾನದ ಪಾಕಶಾಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada