ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗ್ರಹಾರ

ಉಚ್ಚಾರಣೆ: agrahāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a grant of a village or a part of a town to a Brāhmaṇa for his sustenance.

  2. 2.
    noun

    a street or part of a town where Brāhmaṇas live.

  3. 3.
    noun

    a common affix to the names of towns in Karnāṭaka;

  4. 4.
    noun

    ಅಗ್ರಹಾರಕ್ಕೆ ಹೋದರೂ ದುರಾಗ್ರಹ ಬಿಡಲಿಲ್ಲ agrahārakke hōdarū durāgraha biḍalilla (prov.) deep-rooted habitual or characteristic disposition usually never change; habits die hard.

ಕಿಟ್ಟೆಲ್ ನಿಘಂಟು

  1. 1.

    villages or land assigned to Brahmins for their maintenance (Bp, 2, 46; 56, 2; 57, 31, 57; B. 2, 52). ಅಗ್ರ ಹಾರಕ್ಕೆ ಹೋದರೂ ದುರಾಗ್ರಹ ಬಿಡಲಿಲ್ಲ (Prv.). see ಶ್ರೋತ್ರೀಯ-, ಸರ್ವಾಗ್ರಹಾರ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ರಾಜರು ಮೊದಲಾದವರು) ಬ್ರಾಹ್ಮಣರ ಪೋಷಣೆಗಾಗಿ ದಾನ ಕೊಟ್ಟ ಪ್ರದೇಶ – ಗ್ರಾಮ.
    2. ಬ್ರಾಹ್ಮಣರು ವಾಸ ಮಾಡುತ್ತಿದ್ದ ಕೇರಿ – ಬೀದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada