ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಗೞ್ತೆ

ಉಚ್ಚಾರಣೆ: agałte
ಮೂಲ: Ka. D11

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಗಳ್ತೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (dig) digging 2 (water) ditch, trench 3 (water) trench surrounding a fort =

ಕಿಟ್ಟೆಲ್ ನಿಘಂಟು

  1. 1.

    = ಅಗತ, ಅಗತೆ, ಅಗರ್ತೆ, ಅಗಲ್ತೆ, ಅಗ/?/ತ, ಅಗ/?/ತೆ digging; the being dug (ಖನನ Śmd. 1; 247), 2, a pit or well. 3, a fort ditch (ಕೋಟೆಯ ಸುತ್ತಿನ ಕನ್ದಕ G.; Te. ಅಗಡತೆ, ಅಗಡಿತೆ, ಅಗಡ್ತೆ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೋಡುವುದು.
    2. ಕಂದಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada