ಅಜ್ಜಿಪುರಾಣ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a story told by a grand mother; an incredible narration or story; a cock and bull storey.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಅಜ್ಜಿ ಹೇಳುವ ಕಥೆ.
2. ಈಗಿನ ಕಾಲದವರಿಗೆ ಪ್ರಸ್ತುತವಲ್ಲದ
ಉಪಯೋಗವಿಲ್ಲದ ಕಥೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada