ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಜ್ಞಾತವಾಸ

ಉಚ್ಚಾರಣೆ: ajñātavāsa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a living without being identified.

  2. 2.
    noun

    a place of living not known to others;

  3. 3.
    noun

    ಅಜ್ಞಾತವಾಸದಲ್ಲೂ ಅಜ್ಞಾನಿಗಳ ಕಾಟ ತಪ್ಪಲಿಲ್ಲ ajñātavāsadallu ajnānigaḷa kāṭa tappalilla (prov.) despite one's efforts to avoid botheration, botheration never leaves him.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) living incognito

ಕಿಟ್ಟೆಲ್ ನಿಘಂಟು

  1. 1.

    ajñāta-vāsa. whose dwelling is unknown. 2, an unknown dwelling-place (Bh. 3, 23, 50). ಅಜ್ಞಾತವಾಸದಲ್ಲಿಯೂ ಅಜ್ಞಾನಿಗಳ ಕಾಟ ತಪ್ಪಲಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಯಾರಿಗೂ ತಿಳಿಯದಂತೆ ಮಾಡುವ ವಾಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada