ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಟ್ಟಟ್ಟಿ

ಉಚ್ಚಾರಣೆ: aṭṭaṭṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    deputation of a messenger or an ambassador; delegation.

  2. 2.
    noun

    a person so sent; a delegate; an ambassador.

  3. 3.
    noun

    a looking after; attendance; service.

ಕಿಟ್ಟೆಲ್ ನಿಘಂಟು

  1. 1.

    a messenger. [ಇನ್ನಳಿಪಿಂದವಟ್ಟುವಟ್ಟಟ್ಟಿಗಳಂ ಬಿಸು/?/ದು Pb. 9, 89]. Abh. P. 11, 23.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೂತನನ್ನು ಕಳಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada