ಅಟ್ಟವಣೆಕೋಲ್
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an arrangement of sticks fastened together in the middle so as to make the shape of 'X' when made to stand on the ground and used as a stand for a book being read.
ಕಿಟ್ಟೆಲ್ ನಿಘಂಟು
-
1.
an improvised stand for placing books. ಅಟ್ಟವಣೆ ಕೋಲ್ಗಳ ಮೇಲೆಸೆದಿರ್ದ ವೀರಸಿದ್ಧಾಂತದ ಶಾಸನಂ ಬರೆದ ಪೊತ್ತಗೆಯಂತೆ.... Pb. 11, 46.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಹಿಂದಿನ ಕಾಲದಲ್ಲಿ) ಓದುವಾಗ ಪುಸ್ತಕವನ್ನು ಇಟ್ಟುಕೊಳ್ಳುವುದಕ್ಕೆ ಉಪಯೋಗಿಸುತ್ತಿದ್ದ ಪೀಠ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada