ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಟ್ಟಾಳ

ಉಚ್ಚಾರಣೆ: aṭṭāḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಟ್ಟಾಲ.

  2. 2.
    noun

    a room on a fort for watching or storing ammunition.

  3. 3.
    noun

    a building above the ground floor of a house; up-stairs.

  4. 4.
    noun

    a temporary platform raised in crop field.

  5. 5.
    noun

    a raised platform, in general.

  6. 6.
    noun

    a temporary erection for men at work in construction of a building; a scaffold.

ಕಿಟ್ಟೆಲ್ ನಿಘಂಟು

  1. 1.

    = ಅಟ್ಟವಾಳ etc. (C.; ಅರಿಟಾಳ, ಅರಿತಾಳ, ಅರಿಷ್ಟ, ಕಣ್ಟಕಾರಿಕೆ, ನಿದಿಗ್ಧಿಕೆ, ಫೇನಿಲ, ಬಾರ್ಹತ, ಸ್ಪೃಶಿ, ಕ್ಷುದ್ರೆ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಟ್ಟಾಲ.
    2. ಮಹಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada