ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡಕೊತ್ತು

ಉಚ್ಚಾರಣೆ: aḍakottu
ಮೂಲ: Ka. aḍake D88 + ottu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಡಕೆಕತ್ತರಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (lux.) areca nut cutter 2 (trouble) plight, predicament

ಕಿಟ್ಟೆಲ್ ನಿಘಂಟು

  1. 1.

    = ಅಡಕೋತು, ಅಡಕೆಗತ್ತಿ, ಅಡಗತ್ತಿ, ಅಡಗತ್ತ್ರಿ a sort of scissors for cutting areca nut (S. Mhr.; Tu. ಅಡ್ಡಕತ್ತೆರಿ, ಇಡಕತ್ತಿ Te. ಅಡಕತ್ತು, ಅಡಕೊತ್ತು, ಅಕೊತ್ತು Mhr. ಅಡಕಿತಾ). [aḍake+ottu?].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada