ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡೆಹಾಕು

ಉಚ್ಚಾರಣೆ: aḍehāku
ಮೂಲ: Ka.?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to stock unripe fruits under the hay to help ripen quickly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (agr.) to stock《unripe fruits, such as mangoes, bananas, etc.》inside hay to ripen them sooner

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಮಾವಿನಕಾಯಿ ಬಾಳೆಯಕಾಯಿ ಮೊದಲಾದುವನ್ನು) ಹಣ್ಣು ಮಾಡುವುದಕ್ಕಾಗಿ ಶಾಖ ಹುಟ್ಟುವಂತೆ ಹುಲ್ಲಿನಲ್ಲಿ ಮುಚ್ಚಿಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada