ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡ್ಡಗಾಲು

ಉಚ್ಚಾರಣೆ: aḍḍagālu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the leg kept across with an intention of interrupting latteṛs walking.

  2. 2.
    noun

    (fig.) any impeding thing, effort or factor.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಡೆಯುವಾಗ ಅಡ್ಡಡ್ಡಲಾಗಿ ಇಡುವ ಕಾಲು.
    2. ಬೇರೊಬ್ಬರ ನಡಗೆಗೆ ಅಡ್ಡಲಾಗಿ ಒಡ್ಡುವ ಕಾಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada