ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡ್ಡಣ

ಉಚ್ಚಾರಣೆ: aḍḍaṇa
ಮೂಲ: Ka. D83

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a protective metal plate against sword or spear attack; a shield.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weapon) shield

ಕಿಟ್ಟೆಲ್ ನಿಘಂಟು

  1. 1.

    = ಅಡ್ಡನ. a shield [ರಿಪುಕುರಂಗ ಕಂಠೀರವನ ಕಟಿತಟಮೊಲ್ದು ನೋಡುವ ಗಾಡಿಕಾರ್ತಿಯರ ಕಣ್ಗೆ ಕಾಮನಡ್ಡಣದಂತೆ ದೊಡ್ಡಿತ್ತಾಗಿ ಮೀ/?/ವುದ್ವೃತ್ತವೃತ್ತತೆಯ ನೀಳ್ದು ಕೋಂಡಂತುದ್ವೃತ್ತಂಗಳಾದುವು Pb. 2, 39 va.]. (ಹರಿಗೆ Ct. II, 38; Kk. 40; Śm. 43; ಪರಿಗೆ Ct. I, 11). ಅಡ್ಡಣಮ್ ಒಡ್ಡಿದ ಕಾರ್ಮುಗಿಲ ಒಡ್ಡಣಂ (Rśv. 6, 54).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada