ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡ್ಡವಿಸು

ಉಚ್ಚಾರಣೆ: aḍḍa
ಮೂಲ: Ka. D83

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to come across with a view to checking or preventing another's movement.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (hinder) to obstruct, to oppose

ಕಿಟ್ಟೆಲ್ ನಿಘಂಟು

  1. 1.

    = ಅಡ್ಡಯಿಸು etc. to obstruct, etc. (ತ/?/ಬು, ಅಡ್ಡಿ ಮಾಡು, ಮ/?/ ಮಾಡು G.). ಚನ್ದ್ರಸೂರ್ಯರನ್ ಅಡ್ಡವಿಸಿ, ಹಿಡಿಯಾಳ ಹಿಡಿದವು ಮುಗಿಲ ಚೂಣಿಗಳ್ (Bh. 1, 19, 18).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada