ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡ್ಡಹಾಕು

ಉಚ್ಚಾರಣೆ: aḍḍahāku
ಮೂಲ: Ka. aḍḍa + hāku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to keep across; to lay from side to side.

  2. 2.
    verb

    to cause to lie flat with face on the ground seeking either blessing or help or forgiveness.

  3. 3.
    verb

    to block the way; to obstruct.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt., vi.

    1 to obstruct, to impede, to hamper ű ನನಗೆ/ನನ್ನನ್ನು ಅವರು ಅಡ್ಡಹಾಕಿದರು. He came in my way. 2 to obstruct the way, to intercept ű ಕೃಷ್ಣ ರಾಧೆಗೆ/ರಾಧೆಯನ್ನು ಅಡ್ಡಹಾಕಿದ. Krishna stopped Radha on the way. [Ka. aḍḍa + hāku] *

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0