ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಡ್ಡಾಗು

ಉಚ್ಚಾರಣೆ: aḍḍāgu
ಮೂಲ: Ka. aḍḍa + āgu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to lie oneself across; to lie flat on the ground as for taking rest.

  2. 2.
    verb

    to come in the way; to block the movement, purpose or plan.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (rest) to lie down to rest 2 (hinder) to hinder, to obstruct ű ವಿದ್ಯುತ್ ಉತ್ಪಾದನ ಕೇಂದ್ರದ ಸ್ಥಾಪನಕ್ಕೆ ಪರಿಸರವಾದಿಗಳು ಅಡ್ಡಾದರು. Environmentalists opposed to setting up the power generation station.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0