ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಣಕವಾಡು

ಉಚ್ಚಾರಣೆ: aṇakavāḍu
ಮೂಲ: Ka. aṇaka + māḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a literary work that is a deliberate copy of or that exaggerates the style of another writer; a parody.

  2. 2.
    verb

    to flout; to gibe at; to mock at.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (fun) to mock, to ridicule, to deride, to parody

  2. 2.
    n.

    (mus.) parody, song written to ridicule the original song

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಪಹಾಸ್ಯ ಮಾಡು.

  2. 2.

    ಗ್ರಂಥಕರ್ತನ ಭಾವನೆ ನುಡಿಗಟ್ಟು ಮೊದಲಾದವುಗಳ ವಿಶಿಷ್ಟ ಲಕ್ಷಣ ಸ್ವರೂಪಗಳನ್ನು ಅನುಕರಿಸಿ ಹಾಸ್ಯಾಸ್ಪದವೆಂಬಂತೆ ತೋರ್ಪಡಿಸುವ ಪದ್ಯ ಕೃತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada