ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಣಕಿಸು

ಉಚ್ಚಾರಣೆ: aṇakisu
ಮೂಲ: Ka. aṇaka + -isu D111

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to deride; to scoff at derisively; to mock.

  2. 2.
    verb

    to mimic in ridicule.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (fun) to make fun of, to mock, to deride

ಕಿಟ್ಟೆಲ್ ನಿಘಂಟು

  1. 1.

    ಅಣಿಕಿಸು etc. to mock, to deride (My.). ಅವ ಎನ್ಥಾ ಗೆಳೆಯ! ದಿನಾಲು ನನಗೆ ಅಣಕಿಸುತ್ತಾನೆ (B. 2, 36). ಅಳಿಕುಲಂಗಳ ಕಪ್ಪನ್ ಅಣಕಿಪ ಸು/?/ಗುರುಳ್ (Bp. 4, 29). ಎಮ್ಮನ್ (28, ಿದ40). see also Bp. 26, 13; 30 sum.; J. 19. 4; Bh. 1, 6, 4.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಪಹಾಸ್ಯ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada