ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಣಚಿ

ಉಚ್ಚಾರಣೆ: aṇaci

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a married woman whose husband is alive.

  2. 2.
    noun

    a small golden ornament worn round the neck by a woman while her husband is alive.

ಕಿಟ್ಟೆಲ್ ನಿಘಂಟು

  1. 1.

    = ತಾಲಿ a tiny gold ornament tied round the neck of the bride as an auspicious symbol of marriage. ಅಯಿದೆ ಅಣಚಿಯಿಲ್ಲದವಳಿಗೆ ಸೌಭಾಗ್ಯದ ಹೂವಿನ ಬೊಟ್ಟೇಕೆ Bv. 630.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುಮಂಗಲಿ.
    2. ಮುತ್ತೈದೆತನದ ಸೂಚಕವಾಗಿ ಹಣೆಯ ನಡುವೆ ಚುಚ್ಚಿಸಿಕೊಳ್ಳುವ ಹಚ್ಚೆಯ ಬೊಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada